ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
(ನ್ಯೂಸ್ ಕಡಬ)newskadaba @gmail.com ,ಜೂ.01. ಮಂಡಿ (ಹಿಮಾಚಲ ಪ್ರದೇಶ): ಜಿಲ್ಲೆಯ ಕರ್ಸೋಗ್‌ನಲ್ಲಿ ಬಹುದೊಡ್ಡ ಅನಾಹುತ ಪವಾಡದಂತೆ ತಪ್ಪಿದೆ. ಮಂಡಿ ಜಿಲ್ಲೆಯ ಕರ್ಸೋಗ್ ಎಂಬಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯಾಗಿದೆ.
ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
