ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಕಾರ್ಯಕ್ರಮವನ್ನು ಮಂಗಳವಾರದಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸರಸ್ವತೀ ವಿದ್ಯಾಲಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಎ ಆಗಮಿಸಿ ಹಿಂದಿ ಒಂದು ಭಾಷೆ ಅಲ್ಲ. ಸಂಸ್ಕೃತಿ, ವಿಚಾರ, ಅಭಿವ್ಯಕ್ತಿ ಹಿಂದಿಯನ್ನು ವ್ಯವಹಾರಿಕ ಕ್ಷೇತ್ರದಲ್ಲಿ ಬಳಸಲಾಗುತ್ತದೆ ಎಂದು ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ಶ್ರೀ ವೆಂಕಟರಮಣರಾವ್ ಮಂಕುಡೆ, ಭಾಷೆಯು […]
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »
ಕರಾವಳಿ
