ಆಗಸ್ಟ್ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ
(ನ್ಯೂಸ್ ಕಡಬ) newskadaba.com ಕಡಬ, ಆ.04. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆಗಸ್ಟ್ 13 ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ ಹೇಳಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಆಗಸ್ಟ್ 14 ಮಧ್ಯರಾತ್ರಿ ದೇಶವಿಭನೆಯ ಕರಾಳ ದುರಂತವನ್ನು […]


