hiraben modi

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ವಯೋಸಹಜ ಖಾಯಿಲೆದಿಂದ ಶತಾಯುಷಿಯಾಗಿ ಬದುಕಿ ಇಂದು ಇಹಲೋಕ ತ್ಯಜಿಸಿದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.   ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಹೀರಾಬೆನ್ ಅವರ ತಾಯಿ-ಮಗನ ಸಂಬಂಧ ವಿಶಿಷ್ಟವಾಗಿತ್ತು. ಅದನ್ನು ಹಲವು ಬಾರಿ ಅವರು ತೋರಿಸಿಕೊಂಡಿದ್ದರು. ಒಬ್ಬ ತಾಯಿಯಾಗಿ ಮಗನಲ್ಲಿ ತುಂಬಬೇಕಾದ ದೇಶಭಕ್ತಿ, ಆದರ್ಶ ಗುಣಗಳು, ಕರ್ಮಯೋಗ ಗುಣಗಳನ್ನು ಪ್ರಧಾನಿ ಮೋದಿಯವರಲ್ಲಿ ತುಂಬಿ […]

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.30. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ಹೀರಾ ಬೆನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪ್ರಧಾನಿ ಮೋದಿಯವರು ಆಸ್ಪತ್ರೆಗೆ ದೌಡಾಯಿಸಿದ್ದರು‌. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.  

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top