ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು
(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ […]
ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »
ಕರ್ನಾಟಕ
