ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು
(ನ್ಯೂಸ್ ಕಡಬ) newskadaba.com, ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ […]

