ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!
(ನ್ಯೂಸ್ ಕಡಬ) newskadaba.com, ಅ..24 : ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾನಪುರದ ಎಂ.ಎಂ ರಸ್ತೆ ಬಳಿ ನಾಯಿಗಳಿದ್ದು, ಭಯದಿಂದ ಕಿರಣ್ ಬೈಕ್ ಅನ್ನು ಸ್ವಲ್ಪ ಬಲಕ್ಕೆ ತಂದಿದ್ದಾರೆ. ಈ […]
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
