ನಾಗ್ಪುರದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್‌ಎಂಪಿವಿ ವೈರಸ್‌ ಪತ್ತೆ

(ನ್ಯೂಸ್ ಕಡಬ) newskadaba.com ಜ.07 ನಾಗ್ಪುರ: ಭಾರತದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸಂಖ್ಯೆ ಏಳಕ್ಕೆ ತಲುಪಿದೆ, ನಾಗ್ಪುರದಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. 7 ಹಾಗೂ 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಿಗೆ ಸೋಂಕು ತಗುಲಿದೆ. ಇಬ್ಬರು ಮಕ್ಕಳು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಜನವರಿ 3 ರಂದು ಜ್ವರ ಮತ್ತು ಕೆಮ್ಮು ಚಿಕಿತ್ಸೆಗಾಗಿ ಮಕ್ಕಳನ್ನು ನಗರದ ರಾಮದಾಸ್‌ಪೇಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷೆಯ ನಂತರ, ಆಸ್ಪತ್ರೆಯ ಅಧಿಕಾರಿಗಳು ಇಬ್ಬರೂ ಹೆಚ್‌ಎಮ್‌ಪಿವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ […]

ನಾಗ್ಪುರದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್‌ಎಂಪಿವಿ ವೈರಸ್‌ ಪತ್ತೆ Read More »

ಬ್ರೇಕಿಂಗ್ ನ್ಯೂಸ್