HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK
(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ಎಚ್ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉದ್ಯೋಗಿಗಳ ಮನವಿ ಆಲಿಸಿದ ನಂತರ […]
HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK Read More »
ಕರ್ನಾಟಕ