ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ರಾಜ್ಯ ಸಂದಾಯವಾಗಿ 70 ವರ್ಷ ಸಂದ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ.  ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ-ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು […]

ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ Read More »

ಕರ್ನಾಟಕ