‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್
(ನ್ಯೂಸ್ ಕಡಬ) newskadaba.com,ಜು .18. ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು […]
‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
