ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15. ರಾಜ್ಯ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ನಕಲಿ ಪ್ರಮಾಣ ಪತ್ರ ನೀಡಿ ಐಪಿಎಸ್ ಹುದ್ಧೆ ಪಡೆದಿರುವ ಹಿನ್ನೆಲೆಯಲ್ಲಿ ಸಿಬಿಐ ಸಂಕಷ್ಟ ಎದುರಾಗಿದೆ. ಕೆಂಪಯ್ಯ ವಿರುದ್ಧ ಎಸಿಬಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ದೂರದಾರರೊಬ್ಬರು ಕೆಂಪಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯ ಮಾಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಕಲಿ ಪ್ರಮಾಣ ಪತ್ರ ಆರೋಪಕ್ಕೆ ಸಂಬಂಧಪಟ್ಟಂತೆ 1990 ರಲ್ಲಿ ಪೊಲೀಸ್ ಇಲಾಖೆಯು ತನಿಖೆ ನಡೆಸಿ ಕೆಂಪಯ್ಯ ನಕಲಿ […]
ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ Read More »
ಕರ್ನಾಟಕ
