ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ […]
ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ Read More »
ಕರಾವಳಿ
