ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G

(ನ್ಯೂಸ್ ಕಡಬ) newskadaba.com ನ. 04: ಹೋಂಡಾ ತನ್ನ ಮುಂದಿನ ಜನರೇಷನ್ ಸ್ಕೂಟರ್ ಆಕ್ಟಿವಾ 7Gನನ್ನ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆ ಇರಲಿದ್ದು, ಸವಾರಿಯ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಕ್ಟಿವಾ 7G ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆಯನ್ನು ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ₹80,000 ಮತ್ತು ₹90,000ರ ನಡುವೆ ಇರಬಹುದು.ಆಕ್ಟಿವಾ 7G ಹೊಸ ವಿನ್ಯಾಸದೊಂದಿಗೆ ಬರಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ […]

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್