ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20.  ಶ್ರೀಮತಿ ಸರಿತಾ, ಮೆ.ನಂ 248 ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ಗೃಹರಕ್ಷಕಿಯಾಗಿದ್ದು, 2015 ರಲ್ಲಿ ಗೃಹರಕ್ಷಕದಳದ ಸದಸ್ಯನಾಗಿ ಸೇರ್ಪಡೆಯಾಗಿ, 8 ವರ್ಷಗಳಿಂದ ಸ್ವಾರ್ಥ ರಹಿತ ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತಾರೆ. ಇವರ ಸೇವಾ ಅವಧಿಯಲ್ಲಿ ಅನೇಕ ಬಂದೋಬಸ್ತು ಕರ್ತವ್ಯ, ಕವಾಯತು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿರುತ್ತಾರೆ. ಇವರು ಒರ್ವ ದಕ್ಷ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದು, ಸುರತ್ಕಲ್ ಗೃಹರಕ್ಷಕದಳದ ಸಕ್ರಿಯ ಸದಸ್ಯರಾಗಿರುತ್ತಾರೆ. ಅವರ ಸೇವೆಯನ್ನು […]

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು Read More »

ಕರಾವಳಿ