ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ
(ನ್ಯೂಸ್ ಕಡಬ) newskadaba.com, ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ […]
ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
