ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್ಫೋನ್
(ನ್ಯೂಸ್ ಕಡಬ) newskadaba ನವದೆಹಲಿ, ಮಾ.09: ಪ್ರಸಿದ್ಧ ಹಾನರ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಫೋನ್ ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25,999 ರೂ. ಗೆ ಸೇಲ್ ಆಗುತ್ತಿದೆ. ಅಮೆಜಾನ್ನಲ್ಲಿ ಆಫರ್ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ. […]
ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್ಫೋನ್ Read More »
ತಂತ್ರಜ್ಞಾನ
