ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣ ಧಾವಿಸಿ ಬಂದು ರಕ್ಷಿಸಿದ್ದ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತನ್ನ ಕಚೇರಿಗೆ ಕರೆಸಿ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ಈ ಸಂದರ್ಭ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ […]

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ Read More »

ಕರಾವಳಿ