ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!
(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ […]
ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »
ಕರಾವಳಿ
