ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿದರು. ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಡಲು ಪ್ರಯತ್ನ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ […]
ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »
ಕರಾವಳಿ
