ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್ […]
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »
ಕರಾವಳಿ, ಕ್ರೈಮ್ ನ್ಯೂಸ್







