ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಇರಬೇಕು. […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »
ಕರ್ನಾಟಕ
