ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ
(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ […]
ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್