ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ದಿನ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) https://shp.karnataka.gov.in/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ […]
ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ