ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್
(ನ್ಯೂಸ್ ಕಡಬ) newskadaba.com ಸೆ. 27. ಚೆನ್ನೈ: ಇಂದು ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್ ಲಿಮಿಟೆಡ್ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್ಫೋನ್ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ. ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ […]
ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್