ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31 […]
ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್