ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com, ಸೆ.04  ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು […]

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್