ಪಡಿತರ ಚೀಟಿಯಲ್ಲಿ ಪುರುಷ ಯಜಮಾನರಿದ್ದಲ್ಲಿ ಬದಲಾಯಿಸುವುದು ಹೇಗೆ- ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿಯನ್ನು ನೀಡಲಾಗುತ್ತದೆ. ಈ ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಆದರೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಬಹುತೇಕ ಪಡಿತರ ಚೀಟಿಯಲ್ಲಿ ಪುರುಷರನ್ನು ಮನೆಯ ಯಜಮಾನ […]
ಪಡಿತರ ಚೀಟಿಯಲ್ಲಿ ಪುರುಷ ಯಜಮಾನರಿದ್ದಲ್ಲಿ ಬದಲಾಯಿಸುವುದು ಹೇಗೆ- ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ Read More »
ತಂತ್ರಜ್ಞಾನ
