ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು  2025 ರ ಆಗಸ್ಟ್ 1ರಿಂದ  2026ರ  ಜುಲೈ 31 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ […]

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ