HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ನ. 05. ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ HSRP ಅಳವಡಿಸಲು ಕಾಲಾವಧಿಯನ್ನು ಸರಕಾರ ಮತ್ತೆ ವಿಸ್ತರಿಸಿದೆ. ಹಲವು ಬಾರಿ ಗಡುವು ವಿಸ್ತರಿಸಿದರೂ ಇನ್ನೂ ಹಲವರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಿದ್ದು, ನವೆಂಬರ್ 30ರವರೆಗೆ ಸಮಯಾವಕಾಶ ನೀಡಿದೆ. ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದವರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. 1.90 ಕೋಟಿ ಹಳೆ ಹಳೆ […]
HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ Read More »
ಕರ್ನಾಟಕ