HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರಾಜ್ಯದಲ್ಲಿ ಹೆಚ್ಎಸ್ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ಸೆ.18ರಂದು ನಡೆಯಲಿದ್ದು, ಈ ಹಿನ್ನೆಲೆ ಕೋರ್ಟ್ ನಿರ್ದೇಶನ ನೀಡುವವರೆಗೆ HSRP ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ರಾಜ್ಯ ಸರಕಾರ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವ ಗಡುವನ್ನು 4 ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್ ಪ್ಲೇಟ್ ಅಳವಡಿಸದ ಕಾರಣ ಸೆ.16ರಿಂದ […]
HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ Read More »
ಕರ್ನಾಟಕ
