HSRP number Plates

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್ […]

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »

ಕರ್ನಾಟಕ

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (ಹೆಚ್​​​ಎಸ್​ಆರ್​ಪಿ) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, HSRP ನಂಬರ್​ ಪ್ಲೇಟ್​​ ಅಳವಡಿಸಲು ಫೆ 17ರ ವರೆಗೆ ನೀಡಿದ್ದ ಗಡುವನ್ನು ಮೂರು ತಿಂಗಳುಗಳ ವಿಸ್ತರಿಸಲಾಗುತ್ತದೆ. ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ.

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ Read More »

ಕರ್ನಾಟಕ
Scroll to Top