HSRP

HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 05. ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ HSRP ಅಳವಡಿಸಲು ಕಾಲಾವಧಿಯನ್ನು ಸರಕಾರ ಮತ್ತೆ ವಿಸ್ತರಿಸಿದೆ. ಹಲವು ಬಾರಿ ಗಡುವು ವಿಸ್ತರಿಸಿದರೂ ಇನ್ನೂ ಹಲವರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಿದ್ದು, ನವೆಂಬರ್ 30ರವರೆಗೆ ಸಮಯಾವಕಾಶ ನೀಡಿದೆ. ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದವರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. 1.90 ಕೋಟಿ ಹಳೆ ಹಳೆ […]

HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ Read More »

ಕರ್ನಾಟಕ

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ. 20 ಕೊನೆಯ ಅವಕಾಶ..!

(ನ್ಯೂಸ್ ಕಡಬ) newskadaba.com ಅ. 30. ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹಲವು ಬಾರಿ ಗಡುವು ನೀಡಿ ವಿಸ್ತರಿಸಲಾಗಿತ್ತು. ಆದರೇ ಇದೀಗ ವಾಹನ ಸವಾರರಿಗೆ ನವೆಂಬರ್.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಿ ಆದೇಶಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿತ್ತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದ್ದು,

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ. 20 ಕೊನೆಯ ಅವಕಾಶ..! Read More »

ಕರ್ನಾಟಕ

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರಾಜ್ಯದಲ್ಲಿ ಹೆಚ್ಎಸ್ಆರ್.ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ಸೆ.18ರಂದು ನಡೆಯಲಿದ್ದು, ಈ ಹಿನ್ನೆಲೆ ಕೋರ್ಟ್‌ ನಿರ್ದೇಶನ ನೀಡುವವರೆಗೆ HSRP ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ರಾಜ್ಯ ಸರಕಾರ HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿರುವ ಗಡುವನ್ನು 4 ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್‌ ಪ್ಲೇಟ್‌ ಅಳವಡಿಸದ ಕಾರಣ ಸೆ.16ರಿಂದ

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ Read More »

ಕರ್ನಾಟಕ
Scroll to Top