ಹುಬ್ಬಳ್ಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ➤ ಯುವಜನ ಉತ್ಸವಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ಧಾರವಾಡದಲ್ಲಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, 12ಕ್ಕೆ ಪ್ರಧಾನಿ ಮೋದಿ ಇಲ್ಲಿನ ರೈಲ್ವೆ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಈ ಭಾಗದ ಯುವಕರಿಗೆ ಪ್ರೇರಣೆ ನೀಡುವ ಜನೋತ್ಸವ ಇದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಎನ್ನಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿ, ಯುವ ಜನೋತ್ಸವದಲ್ಲಿ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿನಿಧಿಗಳು ಬರುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ […]
ಹುಬ್ಬಳ್ಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ➤ ಯುವಜನ ಉತ್ಸವಕ್ಕೆ ಚಾಲನೆ Read More »
ಕರ್ನಾಟಕ
