ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ […]


