ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರ ಘೋಷಣೆ ಮಾಡಿದೆ. ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಆರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ-ಜೋಧಪುರ್ ನೂತನ ರೈಲು ಹುಬ್ಬಳ್ಳಿಯಿಂದ ಸಂಜೆ […]

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್