ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್ಯಾಂಕ್
(ನ್ಯೂಸ್ ಕಡಬ) newskadaba.com,ಆ.23 ಬೆಂಗಳೂರು : ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದಲೇ ಹುಬ್ಬಳ್ಳಿಯ ಯುವತಿಯೊಬ್ಬರು 440 ನೇ ರ್ಯಾಂಕ್ ಪಡೆಯುವ ಮೂಲಕ ಬಹುದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಹುಬ್ಬಳ್ಳಿಯ ಅಭಯ ಜೈನ್ ಹಾಗೂ ಇಂದಿರಾ ಜೈನ್ ಅವರ ಪುತ್ರಿ ಕೃಪಾ ಎ ಜೈನ್ ಎಂಬುವವರೇ ಯು.ಪಿ.ಎಸ್.ಸಿಯಲ್ಲಿ 440 ನೇ ರ್ಯಾಂಕ್ ಪಡೆದ ಸಾಧಕಿ. ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ ಆಗಿದ್ದರೂ ಸಿವಿಲ್ ಸರ್ವೀಸ್ ಮಾಡಬೇಕು […]
ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್ಯಾಂಕ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
