ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com , ಮೇ.12.  ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಉಂಟಾದ ಉದ್ವಿಗ್ನ ಪರಿಸ್ಥಿತಿ ತಿಳಿಯಾಗುತ್ತಿದ್ದು, ಷೇರು ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ. ಇತ್ತ ಬೆಂಗಳೂರಿನಲ್ಲಿ ಸೋಮವಾರ (ಮೇ 12) ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 165 ರೂ. ಇಳಿಕೆಯಾಗಿದ್ದು, 8,880 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 180 ರೂ. ಕಡಿಮೆಯಾಗಿ, 9,688 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ […]

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್