ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.12. ನವದೆಹಲಿ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಚಿನ್ನಾಭರಣ ಖರೀದಿಸಿಬೇಕೆನ್ನುವ ಹಲವರ ಕನಸು ಕನಸಾಗಿಯೇ ಉಳಿದಿದೆ. ಈ ಬೆನ್ನಲ್ಲೇ ಇದೀಗ ಚಿನ್ನ ಖರೀದಿಗೆ ಕಾಲ ಕೂಡಿಬಂದಿದೆ. ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕುಸಿತ ಕಂಡ ಪರಿಣಾಮವಾಗಿ ಇಲ್ಲಿನ ಚಿನಿವಾರಪೇಟೆಯಲ್ಲಿ ಬುಧವಾರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಸದ್ಯ ಚಿನ್ನದ ಬೆಲೆ 10 ಗ್ರಾಂಗೆ 345 ರೂ.ಗಳಷ್ಟು ಕಡಿಮೆಯಾಗಿದ್ದು, 85,178 ರೂ.ಗೆ ಮಾರಾಟವಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಬುಧವಾರ […]

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ