ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ
(ನ್ಯೂಸ್ ಕಡಬ) newskadaba.com , ಫೆ.08. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ. ಶುಕ್ರವಾರ ಜಿಲ್ಲೆಯ ಐಗೆಜಾಂಗ್ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಪೈಕಿ ಒಂದು 303 ರೈಫಲ್, ಒಂದು ಬೋಲ್ಟ್ ಆಕ್ಷನ್ ರೈಫಲ್, 22 ಪಿಸ್ತೂಲ್ಗಳು, ಒಂದು 9 ಎಂಎಂ […]
ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ Read More »
ಬ್ರೇಕಿಂಗ್ ನ್ಯೂಸ್
