ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ
(ನ್ಯೂಸ್ ಕಡಬ) newskadaba.com, ಅ..30: ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಕಿಂಗ್ ಎನಿಸಿಕೊಂಡಿದೆ. ಹಲವು ದಾಖಲೆಗಳನ್ನು ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಅಕ್ಟೋಬರ್ 2ರಂದು ತೆರೆಕಂಡ ಈ ಚಿತ್ರ ಬರೀ ಕರ್ನಾಟಕದಲ್ಲಿಯೇ 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಅಲ್ಲದೆ ಜಾಗತಿಕವಾಗಿ 850 ಕೋಟಿ ರೂ. ದೋಚಿಕೊಂಡು ಈ ವರ್ಷ ಅತೀ ಹೆಚ್ಚು ಗಳಿಸಿದ ಭಾರತೀಯ […]
ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ Read More »
ಕರ್ನಾಟಕ, ಸಿನಿಮಾ
