ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ
(ನ್ಯೂಸ್ ಕಡಬ) newskadaba.com, ಅ.21 ದೀಪಾವಳಿ ಹಬ್ಬಕ್ಕೆಂದು ಚಿನ್ನ ಖರೀದಿಸಲು ಆಲೋಚಿಸಿದವರಿಗೆ ಇಂದು ಶಾಕ್ ಎದುರಾಗಿದೆ. ಕಳೆದೆರಡು ದಿನಗಳಿಂದ ಕೊಂಚ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಎಂದು ಮತ್ತೆ ಏರಿಕೆ ಕಂಡಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 190 ರೂ. ಏರಿಕೆ ಕಂಡು ಬಂದಿದ್ದು, 12,170 ರೂ. ಗೆ ತಲುಪಿದೆ. 24 ಕ್ಯಾರಟ್ 1 (Gold Price) ಗ್ರಾಂ ಚಿನ್ನದ ದರದಲ್ಲಿ 208 ರೂ. ಏರಿಕೆಯಾಗಿ, 13,277 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ […]
ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

