ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದವರು, ಸಾಂಸ್ಕೃತಿಕ ನಾಯಕ ಎಂಬ ಬಿರುದನ್ನು ಹೊಂದಿರುವ ಅವರು […]
ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »
ಕರಾವಳಿ, ಕರ್ನಾಟಕ