ಕಳೆದೆರಡು ವರ್ಷದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದಡಿ ದ.ಕ.ದ ನೂರಾರು ಯುವಕರಿಗೆ ತರಬೇತಿ
(ನ್ಯೂಸ್ ಕಡಬ) newskadaba.com ಮಾ. 12: ಮಂಗಳೂರಿನಲ್ಲಿ ಯುವಕರಿಗೆ ನೀಡಲಾಗುತ್ತಿರುವ ಪ್ರಾದೇಶಿಕ ಪೂರಕ ಕೌಶಲ್ಯಾಭಿವೃದ್ಧಿ ತರಬೇತಿಯ ಕುರಿತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ‘ಕೌಶಲ್ಯ ಭಾರತ ಕಾರ್ಯಕ್ರಮದಡಿ ದಕ್ಷಿಣ ಕನ್ನಡದಲ್ಲಿ ನೂರಾರು ಯುವಕರಿಗೆ ತರಬೇತಿ ನೀಡುತ್ತಿದ್ದು, ಅವರನ್ನು ವಲಯಗಳಾದ್ಯಂತ ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುತ್ತಿದೆ ಎಂದು ತಿಳಿಸಿದೆ. ಲೋಕಸಭೆಯಲ್ಲಿ ಸಂಸದರು ಚುಕ್ಕೆ ಗುರುತಿಲ್ಲದ ಕೇಳಿದ ಪ್ರಶ್ನೆಗೆ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ […]
ಕಳೆದೆರಡು ವರ್ಷದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದಡಿ ದ.ಕ.ದ ನೂರಾರು ಯುವಕರಿಗೆ ತರಬೇತಿ Read More »
ಕರ್ನಾಟಕ
