ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 16. ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡ’ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದರೊಂದಿಗೆ ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಬಂಟ್ವಾಳದ ವಗ್ಗದಲ್ಲಿ ನಡೆದಿದೆ. ಉಡ’ವನ್ನು ಕೊಂದ ವ್ಯಕ್ತಿಯನ್ನು ವಗ್ಗ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ವನ್ಯ ಜೀವಿ ಸಂರಕ್ಷಣ ಕಾಯಿದೆ 1972 ಅನ್ವಯ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅ. 11 ರಂದು ಘಟನೆ ಬೆಳಕಿಗೆ ಬಂದಿದ್ದು, ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು […]

ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್