ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು
(ನ್ಯೂಸ್ ಕಡಬ) newskadaba.com ಅ.23. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ ೧೫೦ ಕ್ಕೂ ಹೆಚ್ಚು ಎಕ್ಸ್ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ ರದ್ದುಗೊಳಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್ಪ್ರೆಸ್ ರೈಲುಗಳನ್ನು ಸೇರಿ 150 ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ. ಅಕ್ಟೋಬರ್ […]
ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು Read More »
ಬ್ರೇಕಿಂಗ್ ನ್ಯೂಸ್
