ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ […]

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ