ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ
(ನ್ಯೂಸ್ ಕಡಬ) newskadaba.com, ಜು. 10. ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ. ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು […]
ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ Read More »
ಕರ್ನಾಟಕ
