ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 24. ಪತಿಯೊಬ್ಬ ಯೂಟ್ಯೂಬ್‌ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಎಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭ ಪತಿ ಮಾದೇಶ್ ಯೂಟ್ಯೂಬ್‌ ನೋಡಿಕೊಂಡು ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದು, ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕರುಳು ಬಳ್ಳಿಯನ್ನು […]

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್