ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..!
(ನ್ಯೂಸ್ ಕಡಬ) newskadaba.com, ಸೆ.23 ಬೆಂಗಳೂರು: ಶೀಲ ಶಂಕಿಸಿ ತನ್ನ 2ನೇ ಪತ್ನಿಗೆ 11ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಕೆಬ್ಬೆಹಳ್ಳದ ನಿವಾಸಿ ರೇಖಾ (32) ಕೊಲೆಯಾದ ದುರ್ದೈವಿ. ಹತ್ಯೆ ಬಳಿಕ ಮೃತಳ ಪ್ರಿಯಕರ ಲೋಹಿತಾಶ್ವ ಅಲಿಯಾಸ್ ಲೋಕೇಶ್ ಪರಾರಿಯಾಗಿದ್ದಾನೆ. ಆರೋಪಿ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ರೇಖಾ ಮೇಲೆ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಆಕೆ […]
ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
